Daily Horoscope

Select Your Language

Notifications

webdunia
webdunia
webdunia
webdunia

ಮೀಸಲಾತಿಗೆ ವಿವಿಧ ಸಮುದಾಯಗಳ ಬೇಡಿಕೆ; ಈ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು
ಬೆಂಗಳೂರು : ಮೀಸಲಾತಿಗೆ ವಿವಿಧ ಸಮುದಾಯಗಳ ಬೇಡಿಕೆಯಿಡುತ್ತಿರುವ ಹಿನ್ನಲೆಯಲ್ಲಿ ಇದೀಗ ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಗೆ ಎಷ್ಟು ಸಾಧ್ಯವೋ ಅಷ್ಟು ಯತ್ನ ನಡೆಸುವೆ. ಕಾನೂನು ಚೌಕಟ್ಟಿನಲ್ಲಿ ಬರುವುದೆಲ್ಲವನ್ನ ಮಾಡುವೆ. ಈಗಾಗಲೇ ಕಾನೂನು ತಜ್ಞರು, ಪ್ರಮುಖರ ಜತೆ ಚರ್ಚೆ ನಡೆಸಿದ್ದೇವೆ. ಸಂವಿಧಾನದ ಚೌಕಟ್ಟಲ್ಲಿ ಏನ್ ಮಾಡಬೇಕು ಮಾಡೋಣ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೇ.30ರಷ್ಟು ಶುಲ್ಕ ಕಡಿತ ವಾಪಾಸ್ ಗೆ ಆಗ್ರಹಿಸಿ ಫೆ.23ಕ್ಕೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರತಿಭಟನೆ