Webdunia - Bharat's app for daily news and videos

Install App

ವಿ ಸೋಮಣ್ಣ ವಜಾ ಗೊಳಿಸುವಂತೆ ಆಗ್ರಹ.!

Webdunia
ಗುರುವಾರ, 27 ಅಕ್ಟೋಬರ್ 2022 (19:24 IST)
ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಹಗಾಊ ವಸತಿ ಸಚಿವರಾದ ವಿ. ಸೋಮಣ್ಣ ಅವರಿಗೆ ಮನವಿ ಕೊಡಲು ಬಂದ ಮಹಿಳೆಗೆ ಕಪಾಳಮೊಕ್ಷ ಮಾಡಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಖಂಡಿಸಿ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪ್ರಚಾರ ಸಮೀಸಿ ಕಾರ್ಯಕರ್ತರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ನೀಡುವುದಕ್ಕೆ ರೇಸ್ ಕೋರ್ಸ್‌ನ ಸಿಎಂ ನಿವಾಸಕ್ಕೆ ಆಗಮಿಸಿ ಮನವಿಯನ್ನ ಮಾಡಿಕೊಂಡ್ರು,  ಪರಿಶಿಷ್ಟ ಜನಾಂಗಕ್ಕೆ ಸೇರಿದ ಕಡು ಬಡವ ಮಹಿಳೆ ಮೇಲೆ ತಾಳ್ಮಾಯನ್ನ ಕಳೆದುಕೊಂಡು ಮಹಿಳೆ ಅಂತಾ ನೋಡದೆ ಕಪಾಳಮೊಕ್ಷ ಮಾಡಿ ಹಲ್ಲೆ ಮಾಡಿದ್ದಾರೆ. ವಸತಿ ಸಚಿವರಾದವರು ಜನತೆಯ ಕಷ್ಟಗಳನ್ನ ಆಲಿಸುವುದನ್ನು ಬಿಟ್ಟು ಹಲ್ಲೆ ಮಾಡುವುದಕ್ಕೆ ಮುಂದಾಗಿರುವ ಕಾಂಗ್ರೆಸ್ ಖಂಡಿಸುತ್ತೆ. ಮುಖ್ಯಮಂತ್ರಿಗಳೆ ಕೂಡಲೇ ಸಚಿವರನ್ನ ರಾಜೀನಾಮೆ ತೆಗೆದುಕೊಳ್ಳಬೇಕು, ಹಾಗೂ ಬರುವ ೨೦೧೩ರ ಚುನಾವಣೆಯಲ್ಲಿ ಜನತೆಯು ಬಿಜೆಪಿಗೆ ತಕ್ಕ ಪಾಠವನ್ನ ಕಲಿಸುತ್ತದೆ. ಅಂತಾ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೆ ಮನವಿ ನೀಡುವುದರ ಮೂಲಕ ಎಚ್ಚರಿಕೆ ನೀಡಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments