Publish Date: Sat, 30 Dec 2023 (18:00 IST)
Updated Date: Sat, 30 Dec 2023 (18:05 IST)
ಆಂಗ್ಲ ನಾಮಫಲಕದ ವಿರುದ್ಧ ಸಮರ ಸಾರಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷಟಿ.ಎ.ನಾರಾಯಣಗೌಡ ಸೇರಿ 53 ಮಂದಿ ವಿರುದ್ಧ ಎಫ್‌ಐಅರ್ ದಾಖಲಿಸಿ ಬಂಧಿಸಲಾಗಿದೆ. ಕನ್ನಡ ನಾಡು, ನೆಲ, ಜಲ ಹಾಗೂ ರೈತರ ಪರವಾಗಿ ದಶಕಗಳಿಂದ ಹೋರಾಟ ನಡೆಸಿದ ನಾಡಿನ ಸಾವಿರಾರು ಕನ್ನಡಪರ, ರೈತರ ಪರ ಹೋರಾಟಗಾರರ ವಿರುದ್ಧ ರಾಜ್ಯಾದ್ಯಂತ ದಾಖಲಾಗಿರುವ ಪ್ರಕರಣಗಳನ್ನ ಹಿಂಪಡೆಯುವಂತೆ ಕರವೆ ಕಾರ್ಯಕರ್ತರು ಆಗ್ರಹಿಸಿದರು.