Webdunia - Bharat's app for daily news and videos

Install App

ಮನೆಗಳ ದ್ವಂಸ ಪ್ರಕರಣ; ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

geetha
ಶನಿವಾರ, 6 ಜನವರಿ 2024 (19:30 IST)
ಬೆಳಗಾವಿ ‌-ಬೆಳಗಾವಿ ‌ತಾಲೂಕಿನ ನಾವಗೆ ಗ್ರಾಮದ 4 ಮನೆಗಳ ದ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬೆಳಗಾವಿ ‌ಗ್ರಾಮೀಣ ಠಾಣೆ ‌ಪೊಲೀಸರು ಬಂಧಿಸಿದ್ದಾರೆ. ಜನವರಿ 1ರಂದು ಅಪ್ರಾಪ್ತರ ತ್ರಿಕೋನ ಪ್ರೇಮ ಪ್ರಕರಣದಲ್ಲಿ ಗಲಾಟೆಯಾಗಿ ಮನೆಗಳ ಧ್ವಂಸ ಮತ್ತು ದಾಂಧಲೆ ಮಾಡಲಾಗಿತ್ತು.

ಬೆಳಗಾವಿ ‌ಗ್ರಾಮೀಣ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂದ ಕಾಕತಿ ಗ್ರಾಮದ ನ್ವಾರು ಅರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.. ಇದೀಗ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಬೆಳಗಾವಿ ‌ಗ್ರಾಮೀಣ‌ ಠಾಣೆ ‌ಪಿಐ ಮಂಜುನಾಥ ‌ಹಿರೇಮಠ ನೇತೃತ್ವದ ತಂಡದಿಂದ‌ ಇನ್ನುಳಿದ ಆರೋಪಿಗಳ ಬಂಧನಕ್ಕೆ ಶೊಧಕಾರ್ಯ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments