Webdunia - Bharat's app for daily news and videos

Install App

ಅಕ್ರಮ ಒತುವರಿ ತೆರುವು

Webdunia
ಮಂಗಳವಾರ, 7 ಡಿಸೆಂಬರ್ 2021 (16:45 IST)
ಬೆಂಗಳೂರು- ಮೈಸೂರು ರಸ್ತೆಯಲ್ಲಿ ಪಾಲಿಕೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವು ಕಾರ್ಯ ನಡೆಸಿದರು.
 
ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್‌ಟಿಎಸ್‌)ದ ಆಸುಪಾಸಿನಲ್ಲಿ ಪ್ರಾರ್ಥನಾ ಮಂದಿರಗಳು ಸೇರಿದಂತೆ ಕೆಲವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದ ಕುರಿತು ಈಚೆಗಷ್ಟೇ ನ್ಯಾಯಾಲಯವು ತೆರವುಗೊಳಿಸುವಂತೆ ಆದೇಶಿಸಿತ್ತು.ಕೆಲ ದಿನಗಳ ಹಿಂದೆ ಒತ್ತುವರಿ ತೆರವಿಗೆ ಹೋದಾಗ ಸ್ಥಳೀಯರು ಪ್ರತಿಭಟನೆ ನಡೆಸಿ, ತಡೆದಿದ್ದರು.
 
ಹೆಚ್ಚಿನ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿಯನ್ನು ತೆರವುಗೊಳಿಸಿದರು. ಈ ವೇಳೆ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments