Daily Horoscope
✕

ಸಿಎಂ ಕಾರ್ಯಕ್ರಮಕ್ಕಾಗಿ ಕಾಲೇಜು ಕಂಪೌಂಡ್ ಧ್ವಂಸ

Webdunia
ಗುರುವಾರ, 7 ಸೆಪ್ಟಂಬರ್ 2017 (10:53 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವ ಹಿನ್ನೆಲೆಯಲ್ಲಿ ವಿಐಪಿಗಳ ವಾಹನ ನಿಲುಗಡೆಗಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವುದರಿಂದ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನೂರಾರು ಬೆಂಬಲಿಗರ ವಾಹನಗಳು ಆಗಮಿಸುತ್ತಿರುವುದರಿಂದ ಪಾರ್ಕಿಂಗ್‌ಗಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕೇವಲ ಒಂದು ಕಾರ್ಯಕ್ರಮಕ್ಕಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಿರುವುದು ಜನತೆಯಲ್ಲಿ ಆಕ್ರೋಶ ಮೂಡಿಸಿದೆ. ಅಧಿಕಾರಿಗಳು ಕಾಲೇಜು ಕಂಪೌಂಡ್ ಒಡೆಯಲು ಕಾಲೇಜಿನ ಅಡಳಿತ ಮಂಡಳಿಯ ಅನುಮತಿ ಪಡೆದಿದ್ದರೆ? ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ನಂತರ ಕಾಲೇಜು ಕಂಪೌಂಡ್ ಗೋಡೆಯನ್ನು ಕಟ್ಟಿಸಿಕೊಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಜನರು ಜಿಲ್ಲೆಯ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments