ಹೆಚ್ಚುತ್ತಲೇ ಇದೆ ಡೆಂಗ್ಯೂ ಪ್ರಕರಣ, ‌ಎಚ್ಚರ ತಪ್ಪಿದರೆ ಆಪತ್ತು ಗ್ಯಾರಂಟಿ

Sampriya
ಮಂಗಳವಾರ, 3 ಸೆಪ್ಟಂಬರ್ 2024 (19:24 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇದೊಂದು 'ಸಾಂಕ್ರಾಮಿಕ ರೋಗ' ಎಂದು ಸರ್ಕಾರ ಘೋಷಿಸಿದೆ.

ಡೆಂಗ್ಯೂ ಆರ್ಭಟವನ್ನು ನಿಯಂತ್ರಿಸಲು ದಂಡಾಸ್ತ್ರಕ್ಕೆ ಸರ್ಕಾರ ಮುಂದಾಗಿದೆ. ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಕಾಯ್ದೆಯನ್ನು ತಿದ್ದುಪಡಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ರಾಜ್ಯದಲ್ಲಿ ಸೋಮವಾರ ಹೊಸದಾಗಿ 147 ಮಂದಿ ಈ ಜ್ವರ ಪೀಡಿತರಾಗಿರುವುದು ಶುಕ್ರವಾರ ದೃಢಪಟ್ಟಿತ್ತು.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 24 ಗಂಟೆಗಳ ಅವಧಿಯಲ್ಲಿ 1,138 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ 5 ಮಂದಿ ಒಂದು ವರ್ಷದೊಳಗಿನವರಾದರೆ, 35 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 107 ಮಂದಿ 18 ವರ್ಷ ಮೇಲ್ಪಟ್ಟವರಾಗಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 25,408 ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 23,827 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಾದ್ಯಂತ 1,569 ಸಕ್ರಿಯ ಡೆಂಗಿ ಪ್ರಕರಣಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments