Webdunia - Bharat's app for daily news and videos

Install App

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು

Webdunia
ಶನಿವಾರ, 22 ಜುಲೈ 2023 (16:26 IST)
ದಿನೇ ದಿನೇ ರಾಜ್ಯದಲ್ಲಿ  ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ.ರಾಜ್ಯದಲ್ಲಿ ಈವರೆಗೂ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಧೃಡಪಟ್ಟಿದೆ.ಬಿಸಿಲು ಮಳೆಯಿಂದಾಗಿ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿದೆ.ಕಳೆದ 20 ದಿನಗಳಲ್ಲಿ 1,330 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ.ರಾಜ್ಯದಲ್ಲಿ ಈ ವರ್ಷ 4,053 ಡೆಂಗಿ ಪ್ರಕರಣಗಳು ವರದಿಯಾಗಿದೆ.ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು,ಬೆಂಗಳೂರಿನಲ್ಲಿ ಈವರೆಗೆ 2,078 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments