Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯು ಪ್ರಕರಣ- ಆರೋಗ್ಯ ಸಚಿವರ ಸಭೆ

Webdunia
ಗುರುವಾರ, 7 ಸೆಪ್ಟಂಬರ್ 2023 (15:04 IST)
ಸಿಲಿಕಾನ್ ಸಿಟಿಯಲ್ಲಿ  ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ.ಆರೋಗ್ಯ ಸಚಿವ ದಿನೇಶ್ ಗುಂಡ್ ರಾವ್ ಅವರಿಂದ ಆರೋಗ್ಯಾಧಿಕಾರಿಗಳ  ಸಭೆ ನಡೆಸಲಾಗಿದೆ.
 
ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಭೆ ನಡೆಸಲಾಗಿದ್ದು,ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯದ ಚರ್ಚೆ ನಡೆಸಲಾಗಿದೆ.ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸೇರಿದಂತೆ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯ ಆರೋಗ್ಯ ಅಧಿಕಾರಿಗಳು ಬಾಗಿಯಾಗಿದ್ದಾರೆ.
 
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆರೊಗ್ಯ ಸಚಿವ ದಿನೇಶ್ ಗುಂಡುರಾವ್ ಸಭೆ ನಡೆಸಿದ್ದು,ಬೆಂಗಳೂರು ಸೇರಿದಂತೆ   ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ‌‌
 
ಬಿಬಿಎಂಪಿ ಅಲ್ಲಿ  ಡೆಂಘೀ ಅಬ್ಬರ ನೋಡೋದಾದ್ರೆ
 
ಕಳೆದ ಜನವರಿಯಿಂದ ಸೆಪ್ಟೆಂಬರ್ 7 ನೇ ದಿನಾಂಕದವರೆಗೂ  4926 ಡೆಂಘಿ ಪ್ರಕರಣ ಪತ್ತೆಯಾಗಿದೆ.
 
ಡೆಂಘೀ ವಲಯವಾರು ಪ್ರಕರಣ
 
ಬೊಮ್ಮನಹಳ್ಳಿ  272
ದಾಸರಹಳ್ಳಿ 73
ಬೆಂಗಳೂರು ಪೂರ್ವ ವಲಯ 1218
ಮಹದೇವಪುರ 875
ಆರ್ ಆರ್ ನಗರ 457
ಬೆಂಗಳೂರು ದಕ್ಷಿಣ 1003
ಬೆಂಗಳೂರು ಪಶ್ಚಿಮ 635
ಯಲಹಂಕ 393
 
ಒಟ್ಟೂ 4926 ಡೆಂಘೀ ಪ್ರಕರಣ ಬೆಂಗಳೂರಿನಲ್ಲಿ ಸ್ಫೋಟಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments