ಸದ್ದಿಲ್ಲದೇ ಏರಿಕೆಯಾಗ್ತಿದೆ ಡೆಂಗ್ಯೂ

Webdunia
ಶುಕ್ರವಾರ, 13 ಅಕ್ಟೋಬರ್ 2023 (15:40 IST)
ರಾಜ್ಯದಲ್ಲಿ ಈಗಾಗಲೇ 11, 240ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ.ರಾಜ್ಯದಲ್ಲಿ ಡೆಂಗ್ಯೂಗೆ 9 ಜನ ಬಲಿಯಾಗಿದ್ದಾರೆ.ಬೆಂಗಳೂರು ಹೊರತು ಪಡಿಸಿ ರಾಜ್ಯದಲ್ಲಿ 5148 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 6,093 ಪ್ರಕರಣಗಳು ಪತ್ತೆಯಾಗಿದೆ.ಈಗಾಗಲೇ 1 ಲಕ್ಷದ 40ಸಾವಿರಕ್ಕೂ ಹೆಚ್ಚು ಜನರ ರಕ್ತದ ಮಾದರಿ ಕಲೆಕ್ಟ್ ಮಾಡಲಾಗಿದೆ.ಸುಮಾರು 80,000 ಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದಾರೆ.ಬೆಂಗಳೂರಿನಲ್ಲಿ ಹತೋಟಿಗೆ  ಡೆಂಗ್ಯೂ ಪ್ರಕರಣಗಳು ಸಿಗದೇ ಮುನ್ನುಗುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments