Select Your Language

Notifications

webdunia
webdunia
webdunia
webdunia

ಹೆಚ್ಚಾದ ಡೆಂಘೀ: ಜನರಲ್ಲಿ ಆತಂಕ

Dengue
ಕರುನಾಡಿನಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದೆ. 8000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. BBMP ವ್ಯಾಪ್ತಿ ಹೊರತುಪಡಿಸಿ ರಾಜ್ಯದಲ್ಲಿ 3891 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಮಾತ್ರವಲ್ಲದೆ ಸಿಲಿಕಾನ್ ಸಿಟಿ ಮಂದಿಗೂ ಡೆಂಘೀ ಶಾಕ್ ನೀಡಿದೆ. ಸೆಪ್ಟೆಂಬರ್ 14ರವರೆಗೆ ಸಿಲಿಕಾನ್ ಸಿಟಿಯಲ್ಲಿ 4979 ಪ್ರಕರಣಗಳು ದಾಖಲಾಗಿವೆ. ಈಗಾಗಲೇ 60 ಸಾವಿರಕ್ಕೂ ಹೆಚ್ಚು ಜನರಿಂದ ಬ್ಲಡ್ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗಿದ್ದು, ಬೆಂಗಳೂರಿಗರಲ್ಲಿ ಆತಂಕ ಹೆಚ್ಚಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಬಸ್​ಗಳ ಟಿಕೆಟ್ ದರ ದುಬಾರಿ