Webdunia - Bharat's app for daily news and videos

Install App

ಬಿಎಸ್‌ವೈಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್ ಕೇಸ್ ರದ್ದು

Webdunia
ಮಂಗಳವಾರ, 24 ನವೆಂಬರ್ 2015 (13:35 IST)
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಎಸ್‌ವೈ ವಿರುದ್ಧ ಹಲವು ಡಿನೋಟಿಫಿಕೇಶನ್ ಕೇಸ್‌ಗಳು ಇದ್ದವು. ಸಿರಾಜಿನ್ ಬಾಷಾ ಯಡಿಯೂರಪ್ಪನವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಖಾಸಗಿ ದೂರುಗಳನ್ನು ಸಲ್ಲಿಸಿದ್ದರು.

ಈ ಕುರಿತು ತನಿಖೆ ಮಾಡುವಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಕುರಿತು ನೀಡಿದ್ದ ನೀಡಿದ್ದ ಅನುಮತಿ ರದ್ದುಮಾಡಿದೆ.   ಹೈಕೋರ್ಟ್ ವಿಭಾಗೀಯ ಪೀಠ ಯಡಿಯೂರಪ್ಪನವರ ಮೇಲಿದ್ದ ಡೀ ನೋಟಿಫಿಕೇಶನ್‌ ಕೇಸ್‌ಗಳನ್ನು ರದ್ದು ಮಾಡಿದೆ.

 ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮುಖರ್ಜಿ ಈ ಕುರಿತು ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಧಾನ ಸರಿಯಿಲ್ಲವೆಂದು ತೀರ್ಮಾನಿಸಿದ ಕೋರ್ಟ್  ರಾಜ್ಯಪಾಲರಿಗೆ ಕೇಸನ್ನು ಮರಳಿಸಿದೆ. ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜರು ಸಚಿವ ಸಂಪುಟದ ಅನುಮತಿ ಪಡೆಯದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments