ದಟ್ಟವಾದ ಮಂಜು: ವಾಹನ ಸವಾರರ ಪರದಾಟ

Webdunia
ಬುಧವಾರ, 12 ಸೆಪ್ಟಂಬರ್ 2018 (17:08 IST)
ದಟ್ಟವಾದ ಮುಂಜಾವಿನ ಮಂಜಿನಿಂದಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ  ಬಳಿ ಇರುವ ರಾಷ್ಟ್ರೀಯ ಹೆದ್ದಾರಿ- 4  ಪೂನಾ- ಬೆಂಗಳೂರ ಬಳಿ ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಬೆಳಿಗ್ಗೆಯಿಂದ ದಟ್ಟವಾದ ಮಂಜು ಹರಡಿಕೊಂಡಿರುವದರಿಂದ ಲಾರಿ, ಬಸ್ಸು ಸೇರಿದಂತೆ ಇನ್ನಿತರ ವಾಹನ ಸವಾರರು ಸಾಕಷ್ಟು ಪರದಾಡಿದರು. ಇನ್ನು ಮಳೆಗಾಲದಲ್ಲೇ ಇಷ್ಟೊಂದು ಮಂಜು ಹರಡಿಕೊಂಡಿರುವದು ಇದೇ ಮೊದಲು ಎನ್ನಲಾಗುತ್ತಿದೆ.

ಮಳೆ ನೀರಿನ ತರಹ ಮಂಜು ಆವರಿಸಿಕೊಂಡಿರುವದರಿಂದ ವಾಹನ ಸವಾರರು ಲೈಟ್ ಹಚ್ಚಿಕೊಂಡೆ ವಾಹನ ಚಲಾಯಿಸುತ್ತಿರುವುದು ಕಂಡು ಬಂದಿದೆ. ಎರಡು ದಿನಗಳಿಂದ ಮಂಜು ಬೀಳುತ್ತಿರುವದರಿಂದ ಇನ್ನು ಮಳೆಯಾಗುತ್ತೊ ಇಲ್ಲೊ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments