Select Your Language

Notifications

webdunia
webdunia
webdunia
webdunia

ನಾಡದೇವಿಯ ಚಿತ್ರವನ್ನ ಅಂತಿಮಗೊಳಿಸಿದ ಸಂಸ್ಕೃತಿ ಇಲಾಖೆ..!

Department of Culture finalized Nadadevi's film
bangalore , ಸೋಮವಾರ, 21 ನವೆಂಬರ್ 2022 (15:22 IST)
ನಾಡ ದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಅಂತಿಮಗೊಳಿಸಿದೆ.ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ನೀಡಿದ ಶಿಫಾರಸನ್ನು ಸರಕಾರ ಒಪ್ಪಿಕೊಂಡಿದೆ. ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರುತ್ತದೆ ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಪೊಲೀಸರ ಬಲೆಗೆ ಬಿದ್ದ ಅರೋಪಿ ರವಿಕುಮಾರ್