Webdunia - Bharat's app for daily news and videos

Install App

ಈಶ್ವರಪ್ಪ ರಾಜೀನಾಮೆಗೂ ಮುನ್ನವೇ PDO ಗಳ ಟ್ರಾನ್ಸ್ಫರ್ ಮಾಡಿದ ಇಲಾಖೆ

Webdunia
ಶುಕ್ರವಾರ, 15 ಏಪ್ರಿಲ್ 2022 (14:26 IST)
 


ಬೆಂಗಳೂರು : ಗುತ್ತಿಗೆದಾರ ಸಂತೊಷ ಆತ್ಮಹಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ ಎಂಬ ಆರೋಪ ಕೇಳಿ ಬಂದ ದಿನವೇ 29 PDO  ಗಳ ವರ್ಗಾವಣೆಯಾದ ಘಟನೆ ಸಾಕಷ್ಟು ಅನುಮಾನಗಳಿಗೆ ಈಡು ಮಾಡುಕೊಟ್ಟಿದೆ.

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿತ್ತು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಾಧ್ಯಮದವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ವಾಟ್ಸಪ್ ಮಾಡಿದ್ದರು. ಆ ವೇಳೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಇದ್ದರು.

ಇದೀಗ ಇದೇ ದಿನದಂದು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29 PDO ಗಳ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅದರಲ್ಲೂ ಮೈಸೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ Pಆಔಗಳ ವರ್ಗಾವಣೆ ಮಾಡಿದೆ. ಇದಕ್ಕೆ ಸಿಎಂ ಅನುಮೋದನೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ವರ್ಗಾವಣೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments