Select Your Language

Notifications

webdunia
webdunia
webdunia
webdunia

ಚಳಿಗಾಲ ಅಧಿವೇಶನಕ್ಕೆ 5 ಸಾವಿರ ಪೊಲೀಸರ ನಿಯೋಜನೆ

ಚಳಿಗಾಲ ಅಧಿವೇಶನಕ್ಕೆ 5 ಸಾವಿರ ಪೊಲೀಸರ ನಿಯೋಜನೆ
bangalore , ಮಂಗಳವಾರ, 28 ನವೆಂಬರ್ 2023 (16:44 IST)
ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ  ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಹೇಳಿದ್ದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆ