Select Your Language

Notifications

webdunia
webdunia
webdunia
webdunia

ಅಲ್ಲಿಗೆ ದಿಢೀರ್ ಭೇಟಿ ನೀಡಿದ ಉಪ ಮುಖ್ಯಮಂತ್ರಿ

ಡಿಸಿಎಂ
ರಾಜ್ಯದ ಉಪ ಮುಖ್ಯಮಂತ್ರಿ ದಿಢೀರ್ ಭೇಟಿ ನೀಡುತ್ತಿದ್ದಾರೆ.

ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಿಢೀರ್ ಆಗಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಭೇಟಿ ನೀಡಿದ್ದರು.

ಈ ವೇಳೆ ಕೊರೊನಾ ರೋಗಿಗಳಿಗಾಗಿ ರೆಡಿ ಮಾಡಲಾಗಿರುವ 100 ಐ ಸಿ ಯು ಬೆಡ್ ಗಳನ್ನು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಕೊರೊನಾ ನಿಗ್ರಹಕ್ಕೆ ವೈದ್ಯರು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಕೊಡುವುದಕ್ಕೆ ಸರಕಾರ ಸಹಕಾರ ನೀಡುತ್ತಿದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 4764 ಕೊರೊನಾ ಪಾಸಿಟಿವ್ ಕೇಸ್