Publish Date: Sat, 16 Dec 2023 (17:42 IST)
Updated Date: Sat, 16 Dec 2023 (18:00 IST)
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ NHRC, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.