Webdunia - Bharat's app for daily news and videos

Install App

ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ,ರಾಜ್ಯಕ್ಕೆ NHRC ನೋಟಿಸ್!

Webdunia
ಶನಿವಾರ, 16 ಡಿಸೆಂಬರ್ 2023 (17:42 IST)
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ  ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ NHRC, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments