Webdunia - Bharat's app for daily news and videos

Install App

ಅವರೋಹಣ ಮಾಡದ ಧ್ವಜ: ಗ್ರಾಮಸ್ಥರ ಆಕ್ರೋಶ

Webdunia
ಸೋಮವಾರ, 28 ಜನವರಿ 2019 (18:02 IST)
ಗಣರಾಜ್ಯೋತ್ಸವ ದಿನಕಳೆದರೂ ಧ್ವಜ ಕಂಬದಿಂದ ಧ್ವಜವನ್ನು ಇಳಿಸದ ಘಟನೆ ನಡೆದಿದೆ. 
 
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಲಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಬೆಳಗ್ಗೆ ಧ್ವಜಾರೋಹಣವನ್ನು ಅಲ್ಲಿನ ಸಿಬ್ಬಂದಿ ನೆರವೇರಿಸಿದ್ದರು. ಆದರೆ ಆ ಬಳಿಕ ಅಲ್ಲಿನ ಸಿಬ್ಬಂದಿಯೇ ಪತ್ತೆಯಾಗಿದ್ದಾರೆ.

ಧ್ವಜ ಇಳಿಸಬೇಕಾದ ಸಮಯ ಮುಗಿದರೂ ಸಿಬ್ಬಂದಿ ಧ್ವಜವನ್ನು ಕೆಳಕ್ಕೆ ಇಳಿಸಿಲ್ಲ. ಮರುದಿನವೂ ರಾಷ್ಟ್ರಧ್ವಜ ಹಾರಾಟ ನಡೆಸುತ್ತಿದೆ. ಹೀಗಾಗಿ ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments