ಸಕ್ಸಸ್ ಆಯ್ತು ಸ್ವದೇಶೀ ದೀಪಾವಳಿ ಸೂತ್ರ

Webdunia
ಮಂಗಳವಾರ, 17 ನವೆಂಬರ್ 2020 (09:14 IST)
ನವದೆಹಲಿ: ಗಡಿಯಲ್ಲಿ ನಡೆದ ಸಂಘರ್ಷದಿಂದಾಗಿ ಚೀನಾ ವಸ್ತುಗಳನ್ನು ಭಾರತೀಯರು ಬಹಿಷ್ಕರಿಸಲು ಆರಂಬಿಸಿದ್ದರು. ಈ ದೀಪಾವಳಿಯಲ್ಲೂ ಸ್ವದೇಶೀ ವಸ್ತುಗಳ ಖರೀದಿಗಾಗಿ ಸ್ವತಃ ಪ್ರಧಾನಿ ಮೋದಿ ಕರೆ ನೀಡಿದ್ದರು. ಸ್ವದೇಶೀ ದೀಪಾವಳಿಯ ಸೂತ್ರ ಈ ಬಾರಿ ಯಶಸ್ವಿಯಾಗಿದೆ.


ದೀಪಾವಳಿಗೆ ದೇಶದಾದ್ಯಂತ 72 ಸಾವಿರ ಕೋಟಿ ವಹಿವಾಟು ನಡೆದಿದೆ ಎಂದು ವರದಿಯಾಗಿದೆ. ಚೀನಾ ವಸ್ತುಗಳನ್ನು ಬಹಿಷ್ಕರಿಸಿದ್ದರಿಂದ ಆ ದೇಶಕ್ಕೆ ಸುಮಾರು 40 ಸಾವಿರ ಕೋಟಿ ರೂ. ನಷ್ಟವಾಗಿದೆ ಎನ್ನಲಾಗಿದೆ. ನಿರೀಕ್ಷೆಗೂ ಮೀರಿ ಜನ ಸ್ವದೇಶೀ ವಸ್ತುಗಳನ್ನು ಖರೀದಿಸಿರುವುದು ಇದಕ್ಕೆ ಕಾರಣ. ಲಾಕ್ ಡೌನ್ ನಿಂದಾಗಿ ಹಳ್ಳ ಹಿಡಿದಿರುವ ಅರ್ಥ ವ್ಯವಸ್ಥೆ ಚೇತರಿಕೆಗೆ ಇದು ಒಳ್ಳೆಯ ಸುದ್ದಿ ಎಂದೂ ಹೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊರಿಗೆ ಹೋಗಲು ಬಸ್ ಸಿಕ್ತಿಲ್ವಾ, ಬಿಎಂಟಿಸಿಯಿಂದ ಗುಡ್ ನ್ಯೂಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments