Daily Horoscope
✕

ಕೆಂಪು ರೋಗಕ್ಕೆ ತುತ್ತಾದ ಮೆಕ್ಕೆಜೋಳ ನಾಶ

Webdunia
ಬುಧವಾರ, 30 ಆಗಸ್ಟ್ 2023 (18:23 IST)
ಕೆಂಪು ರೋಗಕ್ಕೆ ತುತ್ತಾದ ಮೆಕ್ಕೆಜೋಳ ಬೆಳೆಯನ್ನು ನಾಲ್ವರು ರೈತರು ಟ್ರ್ಯಾಕ್ಟರ್‌ನ ರೂಟರ್‌ನಿಂದ ನಾಶಪಡಿಸಿದ ಘಟನೆ ಹಾವೇರಿಯ ಹಿರೇಚಿಕ್ಕಲಿಂಗದಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪ್ರಕಾಶ್ ಕಂಬಳಿ ಎಂಬುವವರು 3.20 ಎಕರೆ, ನಾಗಪ್ಪ ನೆಟಗಲ್ಲಣ್ಣನವರ 3.27 ಎಕರೆ, ಹನುಮಂತಪ್ಪ ಪಿಚ್ಚಿ 10 ಎಕರೆ ಹಾಗೂ ಫಕೀರೇಶ ಲಿಂಗಮ್ಮನವರ 8 ಎಕರೆ ಸೇರಿ ಒಟ್ಟು 24.47 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯನ್ನು ನಾಶಪಡಿಸಿದ್ದಾರೆ. ರೈತರು ಎಕರೆಗೆ 15ರಿಂದ 20 ಸಾವಿರ ರೂಪಾಯಿ ಹಣ ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಆದರೆ, ಸರಿಯಾಗಿ ಮಳೆ ಬಾರದ ಕಾರಣ ಮೊಣಕಾಲವರೆಗೂ ಬೆಳೆದಿದ್ದ ಮೆಕ್ಕೆಜೋಳಕ್ಕೆ ಕೆಂಪು ರೋಗ ಕಾಣಿಸಿಕೊಂಡಿತ್ತು. ಅಲ್ಲದೆ ಬೆಳೆಯು ಒಣಗಲು ಆರಂಭಿಸಿತ್ತು. ಇದರಿಂದ ಬೇಸತ್ತ ರೈತರು ಟ್ರ್ಯಾಕ್ಟರ್‌ನ ರೂಟರ್‌ನಿಂದ ಬೆಳೆಯನ್ನು ನಾಶಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments