Daily Horoscope
✕

ಕಸದ ತೊಟ್ಟಿಯಲ್ಲಿ ಸಾಲದ ಪ್ರಮಾಣ ಪತ್ರಗಳು ಪತ್ತೆ

Webdunia
ಮಂಗಳವಾರ, 12 ಮಾರ್ಚ್ 2019 (13:47 IST)
ರೈತರ ಕೈಗೆ ಸೇರಬೇಕಿದ್ದ ಸಾಲದ ಪ್ರಮಾಣ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ.

ರೈತರ ಸಾಲ ಪತ್ರಗಳು ಕಸದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಮಂಡೂರು ಗ್ರಾಮದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ. ನೂರಕ್ಕೂ ಹೆಚ್ಚು ರೈತರ ಸಾಲದ ಪ್ರಮಾಣ ಪತ್ರ ಹಾಗು ಆಧಾರ್ ಕಾರ್ಡ್ ಗಳು ಕಸದಲ್ಲಿ ಪತ್ತೆಯಾಗಿವೆ.

ಮಂಡೂರು ಅಂಚೆ ಕಚೇರಿ ಸಿಬ್ಬಂದಿ ರೈತರಿಗೆ ತಲುಪಿಸದೆ ಕಸದ ತೊಟ್ಟಿಗೆ ಎಸೆದಿರುವ ಅನುಮಾನ ಜನರಿಗೆ ವ್ಯಕ್ತವಾಗಿದೆ. ಅಂಚೆ ಕಚೇರಿ ಸಿಬ್ಬಂದಿಯ ವಿರುದ್ದ ಗ್ರಾಮಸ್ಥರು ಕೆಂಡಾಮಂಡಲರಾಗಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments