Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ಕಂಪೆನಿಯ ಔಷಧಗಳ ಅಕ್ರಮ ಮಾರಾಟ ಪತ್ತೆ

Webdunia
ಶುಕ್ರವಾರ, 2 ಆಗಸ್ಟ್ 2019 (10:44 IST)
ರಾಯಚೂರು : ರಾಯಚೂರಿನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಖಾಸಗಿ ಕಂಪೆನಿಯ ಔಷಧಗಳು ಅಕ್ರಮವಾಗಿ ಮಾರಾಟವಾಗುತ್ತಿರುವುದು ಪತ್ತೆಯಾಗಿದೆ.




ರಾಯಚೂರಿನ ಸಿಂಧನೂರಿನಲ್ಲಿರೋ ಸರ್ಕಾರಿ ಆಸ್ಪತ್ರೆಯ ಜನರಿಕ್ ಮೆಡಿಸಿನ್ ಸೆಂಟರ್ ನಲ್ಲಿ ಖಾಸಗಿ ಕಂಪೆನಿಯ ಇಂಜೆಕ್ಷನ್ ಗಳು ಪತ್ತೆಯಾಗಿದೆ. ಶಾಸಕ ವೆಂಕಟರಾವ್ ನಾಡಗೌಡ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಕ್ರಮ ವ್ಯವಹಾರ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಖಾಸಗಿ ಕಂಪೆನಿಗಳ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ.


ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಕಿಡಿಕಾರಿದ ಶಾಸಕ ವೆಂಕಟರಾವ್ ನಾಡಗೌಡ ಡಿಹೆಚ್ ಒ, ಜಿ.ಪಂ.ಸಿಇಒರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಔಷಧ ನಿಯಂತ್ರಣ ಇಲಾಖೆಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments