ನೇಣು ಬಿಗಿದ ಸ್ಥಿತಿಯಲ್ಲಿ ಬಂಗಾಳಿ ನಟಿ ಪತ್ತೆ

Webdunia
ಸೋಮವಾರ, 16 ಮೇ 2022 (19:08 IST)
ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ನಂತರ ಯುವ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ..20ರ ಹರೆಯದ ಪಲ್ಲವಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಬಂಗೂರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಎಂದು ಘೋಷಿಸಿದ್ದಾರೆ..ಪಲ್ಲವಿ ಡೇ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments