40 ಮೋಟಾರು ಬೈಕ್ ಕಳ್ಳತನ ಮಾಡಿದ ಖದೀಮನ ಬಂಧನ

Webdunia
ಭಾನುವಾರ, 30 ಸೆಪ್ಟಂಬರ್ 2018 (19:52 IST)
ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ಯವಕನನ್ನು ವಿಚಾರಣೆಗೆ ಒಳಪಡಿಸಿದಾಗ ಕಳೆದ ಮೂರು ವರ್ಷಗಳಲ್ಲಿ 40 ಬೈಕ್ ಗಳನ್ನು ಕಳ್ಳತನ ಮಾಡಿದ್ದು ಒಪ್ಪಿಕೊಂಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳ್ಳತನ ಮಾಡಲಾಗಿದ್ದ  ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ್ ಜಿಲ್ಲಾ ಎಸ್ಪಿ ಅರುಣ್ ರಂಗರಾಜನ್  ತಿಳಿಸಿದ್ದಾರೆ.

 ಗಾಂಧಿ ನಗರ ಪೋಲೀಸಠಾಣೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಎಸ್  ಪಿ,  ಮೋಟಾರ್ ಸೈಕಲ್ ಕಳ್ಳ, ಬಂಧಿತ ಆರೋಪಿ ರಾಮಾಂಜಿನಿ ಆಲಿಯಾಸ್ ಗುಂಟೆಪ್ಪ(26). ಬಂಧಿತನಿಂದ  40 ಬೈಕ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಕಳ್ಳತನ ಮಾಡಿ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿ  ಅನುಮಾನ ಬಾರದಂತೆ ವಾಹನಗಳ ಮಾರಾಟ ಮಾಡುತ್ತಿದ್ದ ಎಂದು ಹೇಳಿದರು. ಎಲ್ಲಾ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದರು. ನಗರ ಡಿಎಸ್ಪಿ ಉಮೇಶ್ ಈಶ್ವರ್ ನಾಯಕ್, ಪಿಐ ಆರ್.ನಾಗರಾಜ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments