Select Your Language

Notifications

webdunia
webdunia
webdunia
webdunia

ಗಮನ ಬೇರೆಡೆ ಸೆಳೆದು ದೋಚುತ್ತಿದ್ದ ದರೋಡೆಕೋರರು ಅಂದರ್

ಗಮನ ಬೇರೆಡೆ ಸೆಳೆದು ದೋಚುತ್ತಿದ್ದ ದರೋಡೆಕೋರರು ಅಂದರ್
ಚಿಕ್ಕಬಳ್ಳಾಪುರ , ಬುಧವಾರ, 19 ಡಿಸೆಂಬರ್ 2018 (18:18 IST)
ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ದರೋಡೆಕೋರರನ್ನು ಬಂಧನ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ರಾಜೇಶ್ (28) ಷಣ್ಮುಗಂ (52) ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 11.80 ಲಕ್ಷ ನಗದು, 2 ಬೈಕ್ ಗಳು ಜಫ್ತಿ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಹಲವೆಡೆ ದರೋಡೆ ಮಾಡಿದ್ದ ಆರೋಪಿಗಳು ಇವರಾಗಿದ್ದಾರೆ.

ಬಂಧಿತರು ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಓ.ಬಿ.ಕುಪ್ಪಂ ನಿವಾಸಿಗಳಾಗಿದ್ದಾರೆ. ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಚರಣೆ ಮಾಡಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಟ್ರಾಮಾ ಕೇಂದ್ರಗಳ ಸ್ಥಾಪನೆ