ಕುಖ್ಯಾತ ಕಳ್ಳರ ಬಂಧನ : ಇವರು ಕದ್ದಿದ್ದು ಏನೇನು ಗೊತ್ತಾ?

Webdunia
ಮಂಗಳವಾರ, 8 ಸೆಪ್ಟಂಬರ್ 2020 (18:28 IST)
ಕುಖ್ಯಾತ ಐವರು ಕಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯಿಂದ ಕಳವು ಪ್ರಕರಣಗಳಲ್ಲಿ  ಭಾಗಿಯಾಗಿದ್ದ ಐವರು ಕಳ್ಳರನ್ನು ಬಂಧಿಸಲಾಗಿದೆ.

ಜಿಶನ್  (23) ಎಂಬ ಆರೋಪಿಯಿಂದ  88 ಸಾವಿರ ಮೌಲ್ಯದ ರಾಯಲ್ ಎನ್ ಫೀಲ್ಡ್ ಬೈಕ್ ಹಾಗೂ ಕೃಷ್ಣಮೂರ್ತಿ (42) ಬಂಧಿತ ಆರೋಪಿಯಿಂದ  1,85,500 ನಗದು ಹಣ, 41 ಗ್ರಾಂ ಬಂಗಾರದ ನಾಣ್ಯಗಳು ಮತ್ತು ಕೃತ್ಯಕ್ಕೆ ಬಳಸಿದ ಹೊಂಡಾ ಕಂಪನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹಿರಿಯೂರು ನಗರ ಪೊಲೀಸರು ಖಾಸಿಂ ಅಲಿ ಯಾನೆ ಅಲಿ (23)ಯನ್ನು ಬಂಧಿಸಿದ್ದು, ಒಟ್ಟು 5 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳ್ಳತನ ಕೇಸ್ ಗಳಿಗೆ ಸಂಬಂಧಿಸಿದಂತೆ ಇನ್ನಿತರ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments