Webdunia - Bharat's app for daily news and videos

Install App

ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:09 IST)
ಒಂಟಿ ಮಹಿಳೆಯರು ಹಾಗೂ ಗೃಹಿಣಿಯರ ಸರಗಳ್ಳತನ ಮಾಡುತ್ತಿದ್ದ  ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ದೊಡ್ಡಕವಲಂದೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಲ್ಲಹಳ್ಳಿ ಗ್ರಾಮದ ಬಿ. ರಾಜೇಶ್ (20) ಮತ್ತು ಮಹದೇವಸ್ವಾಮಿ (19) ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ.
ಟಿ. ನರಸೀಪುರದ ಮೂಗೂರು, ನಂಜನಗೂಡಿನ ಆಲಂಬೂರು ಸೇರಿ ಹಲವು ಭಾಗಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು ಇವರಾಗಿದ್ದಾರೆ.

ಆರೋಪಿಗಳಿಂದ  2 ಲಕ್ಷ ಮೌಲ್ಯದ 60 ಗ್ರಾಂ. ತೂಕದ 3 ಚಿನ್ನದ ನೆಕ್ಲೇಸ್,  1 ಚಿನ್ನದ ಸರ ವಶ ಪಡಿಸಿಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments