Select Your Language

Notifications

webdunia
webdunia
webdunia
Thursday, 17 April 2025
webdunia

ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದವರ ಬಂಧನ

ಪ್ರತ್ಯೇಕ ರಾಜ್ಯ
ಕಲಬುರಗಿ , ಶುಕ್ರವಾರ, 1 ನವೆಂಬರ್ 2019 (16:52 IST)
ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಬಂಧಿಸಿರೋ ಘಟನೆ ನಡೆದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ ಅಂತ ಆರೋಪಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಕಲಬುರಗಿಯಲ್ಲಿ ಬಂಧನ ಮಾಡಿದ್ದಾರೆ.

ಜಿಲ್ಲಾ ನ್ಯಾಯಾಲಯ ಮುಂಭಾಗದ ರಸ್ತೆಯಿಂದ ಸರದಾರ್ ವಲ್ಲಭಭಾಯ್ ಪಟೇಲ್ ವೃತ್ತದ ಕಡೆಗೆ ಮೆರವಣಿಗೆ ಮೂಲಕ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ತೆರಳುತ್ತಿದ್ದ ಸದಸ್ಯರನ್ನು ಪೊಲೀಸರು ಬಂಧಿಸಿ, ಆ ಬಳಿಕ ಬಿಡುಗಡೆಗೊಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯದಿಂದ ಟಿಪ್ಪು ಇತಿಹಾಸ ಕೈಬಿಡೋದಿಲ್ಲ : ಯು ಟರ್ನ್ ಹೊಡೆದ ಬಿಜೆಪಿ