Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿ ರಸ್ತೆಯಲ್ಲಿ ಆಟವಾಡಿದ ಯುವಕರ ಬಂಧನ

Webdunia
ಭಾನುವಾರ, 5 ಏಪ್ರಿಲ್ 2020 (14:17 IST)
ದೇಶದ್ಯಾಂತ ಕೊರೊನಾ ವೈರಸ್ ವಿರುದ್ಧದ ಹೋರಾಟದ ಅಂಗವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಲಾಕ್ ಡೌನ್ ವಿರುದ್ಧವಾಗಿ ರಸ್ತೆಯಲ್ಲಿ ಆಟವಾಡಿದ ಯುವಕರನ್ನು ಬಂಧನ ಮಾಡಲಾಗಿದೆ.

ಲಾಕ್ ಡೌನ್  ಉಲ್ಲಂಘನೆ ಮಾಡಿ ನಡು ರಸ್ತೆಯಲ್ಲೇ ಆಟವಾಡಿದ ಐವರನ್ನು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪರಾರಿಯಾಗಿರುವ 12 ಯುವಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಒಟ್ಟು 17 ಜನರ ಮೇಲೆ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments