Daily Horoscope
✕

ರಾಜಕೀಯ ಪಕ್ಷಗಳ ವಿರುದ್ಧ ಸಾಹಿತಿ ದೇವನೂರು ಮಹಾದೇವ ಗರಂ

Webdunia
ಮಂಗಳವಾರ, 23 ಜನವರಿ 2018 (07:22 IST)
ದಾವಣಗೆರೆ : ಸಾಹಿತಿ ದೇವನೂರು ಮಹದೇವ್ ಅವರು ಪ್ರಧಾನಿ ಮೋದಿ ಹಾಗು ಕಾಂಗ್ರೆಸ್ ಪಕ್ಷದವರು ವಚನಭ್ರಷ್ಟರಾಗಿದ್ದಾರೆ ಎಂದು  ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ತಕ್ತಪಡಿಸಿದ್ದಾರೆ.

 
ಸ್ವರಾಜ್ ಇಂಡಿಯಾ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಪೇಶ್ವೆ ರೀತಿ ಆಡಳಿತ ನಡೆಯುತ್ತಿದೆ. ಗಾಂಧೀಜಿ ನಾಡಲ್ಲಿ ಗೋಡ್ಸೆ ಹೀರೋ ಆಗುತ್ತಿದ್ದಾನೆ ಎಂದು ಹೇಳಿದ್ದಾರೆ. ಹಾಗೆ ಪ್ರಧಾನಿ ಮೋದಿ ಅವರು ಹೇಳಿದಂತೆ ನಡೆದುಕೊಂಡಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ. ಉದ್ಯೋಗ ಸಿಗದೇ ಯುವಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಪ್ರಧಾನಿ ಮೋದಿ ಹಾಗು ಕಾಂಗ್ರೆಸ್ ಪಕ್ಷದವರು ವಚನಭ್ರಷ್ಟರಾಗಿದ್ದಾರೆ. ಇವರು ಭರವಸೆ ನೀಡುತ್ತಾರೆ ಆದರೆ ಜಾರಿಗೆ ತರುವುದಿಲ್ಲ ಎಂದು ರಾಜಕೀಯ ಪಕ್ಷಗಳ ವಿರುದ್ಧ  ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಾಗಿ ಜೀವನ ಕಳೆದ ಅಜಿತ್ ದೋವಲ್ ನಿಮಗೆ ವಿಲನ್ ನಂತೆ ಕಾಣುತ್ತಾರಾ: ರಾಹುಲ್ ಗಾಂಧಿಗೆ ನೆಟ್ಟಿಗರು, ಬಿಜೆಪಿ ತರಾಟೆ

Karnataka Weather : ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹೇಗಿದೆ, ಇಲ್ಲಿದೆ ವಿವರ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments