Webdunia - Bharat's app for daily news and videos

Install App

ದೇವರಾಜೇಗೌಡ ಆರೋಪಗಳಲ್ಲಿ ಹುರುಳಿಲ್ಲ: ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ

Sampriya
ಶನಿವಾರ, 18 ಮೇ 2024 (18:23 IST)
ರಾಮನಗರ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ನಾಯಕ ದೇವರಾಜೇಗೌಡ ಅವರು ನೀಡುತ್ತಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ಬಿಜೆಪಿಯ ಕಾರ್ಯಕರ್ತರಾಗಿರುವ ದೇವರಾಜೇಗೌಡ ಅವರು ಬಿಜೆಪಿ ಜೆಡಿಎಸ್ ಮೈತ್ರಿಗೂ ಮುಂಚೆ ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟಿ ನಿಂತಿದ್ದರು. ಲೋಕಸಭೆ ಚುನಾವಣೆ ಮೈತ್ರಿ ನಂತರ ಪ್ರಜ್ವಲ್ ಪ್ರಕರಣ ಹೊರಬರುತ್ತಿದ್ದಂತೆ, ಯೂಟರ್ನ್ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಇನ್ನೂ ಕಾಂಗ್ರೆಸ್ ಸಚಿವರ ವಿರುದ್ಧ ದೇವರಾಜೇಗೌಡರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದರು.

ಹೊಳೆನರಸೀಪುರ ಮತ್ತು ಹಾಸನದಲ್ಲಿ ಸುತ್ತುತ್ತಿದ್ದ ಪ್ರಜ್ವಲ್ ರೇವಣ್ಣ, ಎಚ್‌.ಡಿ. ರೇವಣ್ಣ ಹಾಗೂ ದೇವರಾಜೇಗೌಡ ನಡುವಣ ವೈಯಕ್ತಿಕ ವಿಚಾರವನ್ನು ರಾಜ್ಯಮಟ್ಟಕ್ಕೆ ಸ್ವತಃ ದೇವರಾಜೇಗೌಡ ಎಳೆದು ತಂದಿದ್ದಾರೆ. ಪ್ರಜ್ವಲ್ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದ ಪೆನ್‌ಡ್ರೈವ್ ಅನ್ನು ದೇವರಾಜೇಗೌಡ ಒಂದು ವರ್ಷದಿಂದ ತಮ್ಮ ಬಳಿ ಇಟ್ಟುಕೊಂಡು ಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dr HS Venkateshmurthy: ಖ್ಯಾತ ಗೀತ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ

Karnataka Weather: ಈ ಆರು ಜಿಲ್ಲೆಗಳ ಜನರು ಹವಾಮಾನ ವರದಿ ತಪ್ಪದೇ ಗಮನಿಸಿ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

ಮುಂದಿನ ಸುದ್ದಿ