Webdunia - Bharat's app for daily news and videos

Install App

87 ನೇ ವಸಂತಕ್ಕೆ ಕಾಲಿಟ್ಟ ರಾಜಕೀಯ ದಿಗ್ಗಜ ದೇವೇಗೌಡರು

Webdunia
ಶನಿವಾರ, 18 ಮೇ 2019 (15:35 IST)
87ನೇ ಜನ್ಮದಿನದ ಅಂಗವಾಗಿ ಕುಟುಂಬ ಸದಸ್ಯರೊಂದಿಗೆ ತಿರುಪತಿಯಲ್ಲಿ ಬೆಳಿಗ್ಗೆ ಐದು ಗಂಟೆಗೆ ಸುಪ್ರಭಾತ ಸೇವೆ ಸಲ್ಲಿಸಿದ್ದಾರೆ ದೇವೇಗೌಡರು.

ಈ ಬಾರಿ ಪ್ರಧಾನಿ ಹುದ್ದೆ ಆಸೆ ಹೊತ್ತಿರುವ ಮಹಾನ್ ದೈವಭಕ್ತ ದೇವೇಗೌಡರು, ಶತಾಯಗತಾಯ ದೆಹಲಿ ಗದ್ದುಗೆ ಏರಬೇಕು ಎಂದು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಮೇ 23ರ ನಂತರ ದೆಹಲಿಯಲ್ಲಿ ಉನ್ನತ ಸ್ಥಾನ ಪಡೆಯಲು ದೇವೇಗೌಡ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಮೇ 21ಕ್ಕೆ ರಾಜ್ಯ ಜೆಡಿಎಸ್ ಪ್ರಮುಖರ ಸಭೆ ಕರೆದಿದ್ದಾರೆ ದೇವೇಗೌಡರು.

ಲೋಕಸಭಾ ಫಲಿತಾಂಶ ದಿನದಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಲಿದ್ದಾರೆ.

ಡಿಎಂಕೆ, ಎನ್ ಸಿ ಪಿ, ಜೆಡಿ ಎಸ್, ಆರ್ ಜೆ ಡಿ, ವೈ ಎಸ್ ಆರ್, ನವೀನ್ ಪಟ್ನಾಯಕ್ 
ಜೊತೆಗೆ ಸೋನಿಯಾ ಗಾಂಧಿ ಹಾಗೂ ದೇವೇಗೌಡರು ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ.
ಬಿಜೆಪಿಯೇತರ ಪಕ್ಷಗಳನ್ನು ಒಂದುಗೂಡಿಸಲು ಸೋನಿಯಾಗಾಂಧಿ- ದೇವೇಗೌಡರು ರಣತಂತ್ರ ರೂಪಿಸುತ್ತಿದ್ದಾರೆ.
ಲೋಕಸಭಾ ಫಲಿತಾಂಶಕ್ಕೆ ಮುನ್ನವೇ ಫೀಲ್ಡ್ ಗೆ ಇಳಿದಿದ್ದಾರೆ ಸೋನಿಯಾಗಾಂಧಿ- ದೇವೇಗೌಡರು.

ಯಾವುದೇ ಕಾರಣಕ್ಕೂ ಮತ್ತೊಂದು ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಬಾರದು ಎಂದು ಸೋನಿಯಾಗಾಂಧಿ ದೇವೇಗೌಡ ಮತ್ತಿತರರು ಕಸರತ್ತು ನಡೆಸುತ್ತಿದ್ದಾರೆ.

ಏತನ್ಮಧ್ಯೆ, 87 ವರ್ಷಕ್ಕೆ ಕಾಲಿಡುತ್ತಿರುವ ರಾಜಕೀಯ ಭೀಷ್ಮನಿಗೆ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ ನಮೋ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments