Webdunia - Bharat's app for daily news and videos

Install App

ದೇವೇಗೌಡ, ಕುಮಾರಸ್ವಾಮಿಗೆ ಚಪ್ಪಲಿ ಹಾಕಿ ಅವಮಾನ: ಜೆಡಿಎಸ್ ದೂರು

Sampriya
ಸೋಮವಾರ, 29 ಏಪ್ರಿಲ್ 2024 (15:29 IST)
Photo Courtesy X
ಬೆಂಗಳೂರು:  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ನಾಯಕರು ದೂರು ನೀಡಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನವರು ಭಾನುವಾರ ಪ್ರತಿಭಟನೆ ನಡೆಸಿದರು. ಕೂಡಲೇ ಪ್ರಜ್ವಲ್‌ ರೇವಣ್ಣನವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಅಕ್ರೋಶ ಹೊರಹಾಕಿದ ಪ್ರತಿಭಟನಕಾರರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಭಾವಚಿತ್ರಕ್ಕೆ ಚಪ್ಪಲಿ, ಪೊರಕೆ ಹಾಕಿ ಅಕ್ರೋಶ ಹೊರಹಾಕಿದ್ದರು.  

ಪ್ರತಿಭಟನೆ ವೇಳೆ ದೇವೇಗೌಡರಿಗೆ ಹಾಗೂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಅಗೌರವ ತೋರಲಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕರು ಇದೀಗ ಠಾಣೆ ಮೆಟ್ಟಿಲೇರಿದ್ದಾರೆ.  ನಗರದ ಪೊಲೀಸ್ ಆಯುಕ್ತರಿಗೆ ದೂರು ನೀಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments