Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್ ಕುರಿತು ದೇವೇಗೌಡ ಪ್ರತಿಕ್ರಿಯೆ

ಬಜೆಟ್

ಗ್ರಾಮೀಣ ಜನರ ಹಾಗೂ ರೈತರ ಸಮಸ್ಯೆ ಅಗಾಧವಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಕೇಂದ್ರದ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಜೆಟಿನಲ್ಲಿ ರೈತರು ಹಾಗೂ ಕೃಷಿ ಚಟುವಟಿಕೆಗೆ ಆದ್ಯತೆ ನೀಡಿರುವುದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಬಜೆಟಿನಲ್ಲಿ ರೈತರ ಪರಿಸ್ಥಿತಿ ಸುಧಾರಣೆ ಮಾಡಲು ಪ್ರಯತ್ನಿಸಲಾಗಿದೆ. ಆದರೆ, ರೈತರ ಸಮಸ್ಯೆಗೆ ಕೈಗೊಂಡಿರುವ ಕ್ರಮಗಳು ಸಮರ್ಥವಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಅಣ್ಣಾ ಹಜಾರೆ ಭೇಟಿಯಾದ ಉಪೇಂದ್ರ- ರಾಜಕೀಯ ಚರ್ಚೆ