Daily Horoscope
✕

ಕಾಂಗ್ರೆಸ್ ನಾಯಕರ ನಡೆಗೆ ಗರಂ ಆದ ಹೆಚ್.ಡಿ. ದೇವೇಗೌಡರು

Webdunia
ಬುಧವಾರ, 27 ಮಾರ್ಚ್ 2019 (14:08 IST)
ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದ ದೋಸ್ತಿ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಹೆಚ್.ಡಿ. ದೇವೇಗೌಡರು ಇದೀಗ ಕಾಂಗ್ರೆಸ್ ನಾಯಕರ ನಡೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


ದೇವೇಗೌಡರು ಸ್ಪರ್ಧಿಸಲಿರುವ ತುಮಕೂರಿನಲ್ಲಿ ಮುದ್ದಹನುಮೇಗೌಡ ಅಭಿಮಾನಿಗಳ ಒತ್ತಾಯದ ಮೇರೆಗೆ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋಪಗೊಂಡ ದೇವೇಗೌಡರು, ತುಮಕೂರಿನಲ್ಲಿ ಬಂಡಾಯ ಶಮನವನ್ನು ಕೂಡಲೇ ಸರಿಪಡಿಸದಿದ್ದರೆ, ಪರಿಸ್ಥಿತಿ ಸರಿಯಿರಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.


ಅಲ್ಲದೇ  ಮತ್ತೊಂದು ಕಡೆ ಕೆ.ಎನ್.ರಾಜಣ್ಣ ಮೈತ್ರಿ ಧರ್ಮ ಮರೆತು ದೇವೇಗೌಡರ  ವಿರುದ್ಧ ಮಾತನಾಡುತ್ತಿದ್ದಾರೆ. ಇಷ್ಟೆಲ್ಲಾ ಆಗುತ್ತಿದ್ದರೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಯಾವ ನಾಯಕರೂ ಗಮನ ಹರಿಸುತ್ತಿಲ್ಲ. ಆರಂಭದಲ್ಲೇ ಸಮಸ್ಯೆ ಬಗೆಹರಿಸಿದರೆ ಒಳ್ಳೆಯದು, ಇಲ್ಲದೇ ಇದ್ದಲ್ಲಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ಗರಂ ಆಗಿ ಹೇಳಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments