Daily Horoscope
✕

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೇವೇಗೌಡ ಗರಂ ಆಗಿದ್ಯಾಕೆ?

Webdunia
ಗುರುವಾರ, 21 ಫೆಬ್ರವರಿ 2019 (15:44 IST)
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಸಚಿವ ಜಿ.ಟಿ‌. ದೇವೇಗೌಡ ಗರಂ ಆದ ಘಟನೆ ನಡೆದಿದೆ.

ಚಾಮುಂಡೇಶ್ವರಿ ಕ್ಷೇತ್ರದ ಕೆ. ಸಾಲುಂಡಿ ಗ್ರಾಮದಲ್ಲಿ ವಾಗ್ವಾದ ನಡೆದಿದೆ. ಗ್ರಾಮದೊಳಗೆ ದುರ್ವಾಸನೆ ಬರ್ತಿದೆ, ಬಂದು‌ ಪರಿಶೀಲಿಸಿ ಅಂತಾ ಗ್ರಾಮಸ್ಥರು ಒತ್ತಾಯ ಮಾಡಿದರು.

ನೀವ್ ನಂಗೆ ಓಟ್ ಹಾಕಿದ್ದೀರಾ..ನೀವೆಲ್ಲಾ ಸಿದ್ದರಾಮಯ್ಯ ಗೆ ಓಟ್ ಹಾಕಿರೋದು.. ನಾನ್ಯಾಕೆ ಬಂದ್ ನೋಡಲಿ ಅಂತ  ಸಚಿವ ಗರಂ ಆದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬೀರಿಹುಂಡಿ‌ ಬಸವಣ್ಣ ಮತ್ತು ಸಿದ್ದು ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ಆಗ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ಸುಧಾರಿಸಿದರು. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಸಂದರ್ಭ ನಡೆದ ಘಟನೆ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮುಂದಿನ ಸುದ್ದಿ
Show comments