ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ಡಿ.ದೇವೆಗೌಡ

Webdunia
ಬುಧವಾರ, 4 ಏಪ್ರಿಲ್ 2018 (14:22 IST)
ಬೆಂಗಳೂರು : ‘ಕಾವೇರಿ ವಿಚಾರವಾಗಿ ಪ್ರಾಣತ್ಯಾಗ ಮಾಡುತ್ತೇವೆಂದು ತಮಿಳುನಾಡು ಸಂಸದರು ಲೋಕಸಭೆಯಲ್ಲಿ ಎಚ್ಚರಿಕೆ ಕೊಡುತ್ತಾರೆ’ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೆಗೌಡರು,’ಕನ್ನಡಿಗರನ್ನು ಇದು ಕೆರಳಿಸುವ ಪ್ರಯತ್ನವೇ? ನಮಗೇನು ಹೀಗೆ ಹೋರಾಟ ಮಾಡಲು ಬರುವುದಿಲ್ಲವೇ? ಪ್ರಚೋದನೆ ಮಾಡುವುದೇ ನಿಮ್ಮ ಉದ್ದೇಶವೇ? ಸಮಸ್ಯೆ ಪರಿಹಾರಕ್ಕಾಗಿ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.


‘ರಾಜ್ಯದ ಜನ ಕಾವೇರಿ ವಿಷಯದಲ್ಲಿ ನೋವು ಅನುಭವಿಸಿದ್ದಾರೆ. ಕುಳಿತು ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ನಮ್ಮ ಜನರಿಗೆ ಕುಡಿಯುವ ನೀರು ಸಿಗಬೇಕು ಅಷ್ಟೇ. ಟ್ರಬ್ಯೂನಲ್ ನಲ್ಲಿ ನಮಗೆ ಸಾಕಷ್ಟುಅನ್ಯಾಯವಾಗಿದೆ. ತಮಿಳುನಾಡು ಸರ್ಕಾರ ಧರಣಿ, ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಮೇಲೆ ಒತ್ತಡ ಹಾಕುತ್ತಿದೆ. 20 ಸಂಸದರಾದರು ನನ್ನಬೆಂಬಲಕ್ಕೆ ನಿಂತರೆ ಹೋರಾಟ ಮಾಡಬಹುದು’ ಎಂದು  ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಮುಂದಿನ ಸುದ್ದಿ
Show comments