Webdunia - Bharat's app for daily news and videos

Install App

ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ - ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ

Webdunia
ಬುಧವಾರ, 21 ಫೆಬ್ರವರಿ 2018 (10:26 IST)
ಹಾಸನ : ಸುಪ್ರೀಂಕೋರ್ಟ್ ನೀಡಿರುವ ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಹೇಳಿದ್ದಾರೆ.


ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಎ ಕಾಳೇನಹಳ್ಳಿಯಲ್ಲಿ ನಡೆದ ಉದ್ಘಾಟನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಮೋಸ ಮಾಡಿಲ್ಲ. ಆದರೂ ಅವರು ತಕರಾರು ಮಾಡಿದ್ರೆ ನಮ್ಮಲ್ಲೂ ಅಸ್ತ್ರಗಳಿವೆ. ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ. ನಮ್ಮ ಜನರಿಗೆ ಆಗಿರುವ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲೂ ಹೋರಾಟ ಮಾಡುವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments