Daily Horoscope

Select Your Language

Notifications

webdunia
webdunia
webdunia
webdunia

ದೇವೇಗೌಡರ ಆತ್ಮಚರಿತ್ರೆ ಬಿಡುಗಡೆ ..!!!

Devegowda
ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು ಒಂದು ಸಾಮಾನ್ಯ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸುವ ಮಟ್ಟಕ್ಕೆ ಬೆಳೆದಿದ್ದರು. ಅವರ 6 ದಶಕಗಳ ರಾಜಕೀಯ ಜೀವನದ ಏಳುಬೀಳುಗಳನ್ನು ದಾಖಲಿಸುವ ಅವರ ಜೀವನ ಚರಿತ್ರೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸ್ ಅವರು ರಚಿಸಿರುವ ದೇವೇಗೌಡರ ಜೀವನ ಚರಿತ್ರೆಯನ್ನು ಪೆಂಗ್ವಿನ್ ಪ್ರಕಾಶನ ಪ್ರಕಟಿಸುತ್ತಿದೆ. 600 ಪುಟಗಳಿರುವ ಈ ಪುಸ್ತಕದಲ್ಲಿ ದೇವೇಗೌಡರ 6 ದಶಕಗಳ ರಾಜಕೀಯ ಜೀವನವನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಆಕ್ಸ್ ಫರ್ಡ್ ಪ್ರಾಧ್ಯಾಪಕರೂ ಈ ಗ್ರಂಥವನ್ನು ವಿಶ್ಲೇಷಿಸಿದ್ದಾರೆ.
webdunia

Share this Story:

Follow Webdunia kannada

ಮುಂದಿನ ಸುದ್ದಿ

ಸ್ಲಂ ನಿವಾಸಿಗಳಿಗೆ ಮನೆ ವಿತರಿಸಲು ಆಗ್ರಹ ..!!!