Select Your Language

Notifications

webdunia
webdunia
webdunia
webdunia

ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ

ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ
bangalore , ಸೋಮವಾರ, 1 ಮೇ 2023 (19:19 IST)
ಚುನಾವಣಾ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಸಿಎಂ ಬಸವರಾಜ್​​ ಬೊಮ್ಮಾಯಿ, ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈಗಾಗಲೇ ಬಜೆಟ್​ನಲ್ಲೂ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಸಿರಿಧಾನ್ಯಗಳ ಉತ್ಪಾದನೆ, ಮೀನುಗಾರಿಕೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ತಿಳಿಸಿದ್ರು.. ಜನರ ಹಿತದೃಷ್ಟಿಯನ್ನಿಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೋನಾದಿಂದ ಆರ್ಥಿಕ ಕುಸಿತವಾಯಿತು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಎಸಿಯಲ್ಲಿ ಕುಳಿತು ಸಿದ್ಧಪಡಿಸಿದ ಪ್ರಣಾಳಿಕೆಯಲ್ಲ