Select Your Language

Notifications

webdunia
webdunia
webdunia
webdunia

ಅಭಿವೃದ್ದಿ ಕಾಮಗಾರಿ ವೀಕ್ಷಣೆ

ಅಭಿವೃದ್ದಿ ಕಾಮಗಾರಿ ವೀಕ್ಷಣೆ
ಬೆಂಗಳೂರು ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿವೀಕ್ಷಣೆಯನ್ನು ಇಂದು ಬೆಳಿಗ್ಗೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ನಡೆಸಿದರು.
 
ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ  ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಸೇರಿದಂತೆ ಸರ್ಕಾರದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಹೊರಮಾವು ವಾರ್ಡ್ ನಲ್ಲಿ ಬಸವರಾಜ್ ಬೊಮ್ಮಯಿ