ಬಿಜೆಪಿ ಹೇಸುವುದಿಲ್ಲ ಎಂದ ದೇವೇಗೌಡ

Webdunia
ಶುಕ್ರವಾರ, 2 ಫೆಬ್ರವರಿ 2018 (19:04 IST)
ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಬಿಜೆಪಿ ಪಕ್ಷದವರು ಏನು ಬೇಕಾದರೂ ಮಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಒವೈಸಿ ಜೊತೆಗೆ ಬಿಜೆಪಿ ಒಳಒಪ್ಪಂದ ಮಾಡಿಕೊಳ್ಳಲಿದೆ ಎಂಬುದಕ್ಕೆ ಪ್ರತಿಕ್ರಿಸಿದ ಅವರು, ಚುನಾವಣೆಯಲ್ಲಿ ಗೆಲುವಿಗಾಗಿ ಏನು ಮಾಡಲು ಕೂಡ ಬಿಜೆಪಿ ಹೇಸುವುದಿಲ್ಲ ಎಂದಿದ್ದಾರೆ.
 
ಕೇಂದ್ರ ಬಜೆಟ್‌ನಲ್ಲಿ ಸಾಲ ಮನ್ನಾ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ ಗುಜರಾತ್ ಮತ್ತು ಉತ್ತರಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ಸಾಲ ಮನ್ನಾ ಮಾಡಿದ್ದರು. ಈಗ ಕನಿಷ್ಠ ಬಡ್ಡಿಯೂ ಮನ್ನಾ ಮಾಡಿಲ್ಲ. ಬಜೆಟ್‌ನಲ್ಲಿ ಅಸ್ಪಷ್ಟವಾದ ಅಂಶಗಳು ಅಧಿಕ ಇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಬನ್ನೇರುಘಟ್ಟ ಉದ್ಯಾನಕ್ಕೆ ಆಗಮಿಸಿದ ದ.ಆಫ್ರಿಕಾದ ಕೋತಿಗಳು

ಗೃಹಲಕ್ಷ್ಮಿಯ 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್ ಟೀಕೆ

ದ್ವೇಷ ಭಾಷಣ ಮಸೂದೆ ಅಂಗೀಕಾರ, ಕಾನೂನು ಉಲ್ಲಂಘಿಸಿದರೆ ಏನ್ ಶಿಕ್ಷೆ ಗೊತ್ತಾ

ಭ್ರಷ್ಟಾಚಾರದ ಕುರಿತು ಮಾತನಾಡದೇ ಇರುವುದು ಒಳ್ಳೆಯದು: ವಿಜಯೇಂದ್ರ

ವಿದ್ಯಾರ್ಥಿ ವೀಸಾದಲ್ಲಿ ರಷ್ಯಾಕ್ಕೆ ಹೋಗಿದ್ದ ಯುವಕ ಸಾವು, ಕುಟುಂಬದಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments