ದೇವರ ಜೊತೆಗೆ ಕೆಂಡಕ್ಕೆ ಬಿದ್ದ ಭಕ್ತರು - ಶಾಕಿಂಗ್

Webdunia
ಬುಧವಾರ, 30 ಅಕ್ಟೋಬರ್ 2019 (18:49 IST)
ಕೆಂಡ ಹಾಯುವಾಗ ಭಕ್ತರು ದೇವರು ಸಹಿತವಾಗಿ ಕೆಂಡಕ್ಕೆ ಬಿದ್ದ ಘಟನೆ ನಡೆದಿದೆ.
 
ಕೋಟೆನಾಡಲ್ಲಿ ಕೆಂಡ ಹಾಯುವಾಗ ಮತ್ತೊಂದು ದುರಂತ ಸಂಭವಿಸಿದೆ. ಸಂಜೆ ಕೆಂಡ ಹಾಯುವಾಗ ದೇವರು ಸಮೇತ ಕೆಂಡಕ್ಕೆ‌ ಬಿದ್ದಿದ್ದಾರೆ ಭಕ್ತರು.

ಚಿತ್ರದುರ್ಗ ಜಿಲ್ಲೆಯ ಮಾಡನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಕೆಂಡ ಹಾಯುವ ಕಾರ್ಯಕ್ರಮವಿತ್ತು. ಕೊಲ್ಲಪುರದಮ್ಮ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆ ಕೆಂಡ ಹಾಯಲಾಗುತ್ತಿತ್ತು.  

ಕೆಂಡ ಹಾಯುವಾಗ ದೇವರು ಸಮೇತ ಕೆಂಡಕ್ಕೆ ಬಿದ್ದಿದ್ದಾರೆ ಭಕ್ತರು. ಘಟನೆಯಲ್ಲಿ ಮೂರು ಜನರಿಗೆ ಗಾಯಗಳಾಗಿವೆ.
ಮೂರ್ತಿ, ಮಲ್ಲಿಕಾರ್ಜುನ, ಧನಂಜಯ ಎಂಬುವವರಿಗೆ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments