ಪೊಲೀಸರೊಂದಿಗೆ ಕೆಂಡವಾಗಿ ಕೆಂಡ ಹಾಯ್ದ ಭಕ್ತರು!

Webdunia
ಬುಧವಾರ, 6 ಮಾರ್ಚ್ 2019 (19:11 IST)
ಪೊಲೀಸರೊಂದಿಗೆ ಭಕ್ತರು ಕೆಂಡದಂತಾಗಿ ಕೆಂಡವನ್ನು ಹಾಯ್ದಿರುವ ಘಟನೆ ನಡೆದಿದೆ.

ಮಲೆಮಹದೇಶ್ವರದಲ್ಲಿ ಕೊಂಡ ಹಾಯಲು ಪೊಲೀಸರ ಅಡ್ಡಿ ಪಡಿಸಿರುವ ನಡುವೆಯೇ ಭಕ್ತರು ಕೆಂಡ ಹಾಯ್ದಿರುವ ಘಟನೆ ನಡೆದಿದೆ. ಕೆಂಡ ಹಾಯಲು ಅವಕಾಶ ನೀಡದ ಪೊಲೀಸ್ ಮತ್ತು ಪ್ರಾಧಿಕಾರದ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.
ಅಮಚವಾಡಿ ಗ್ರಾಮದಿಂದ ಪರಿಷೆ  ಹೋಗಿದ್ದ ಭಕ್ತರು ಆಯೋಜಿಸಿದ್ದ ಕೊಂಡದ ಬಳಿ ಈ ಘಟನೆ ನಡೆದಿದೆ. ಪ್ರತಿಬಾರಿ ಈ ಆಚರಣೆ ಮಾಡಿಕೊಂಡು ಬರುತ್ತಿದ್ದ  ಭಕ್ತರಿಗೆ ಈ ಆಚರಣೆ ಬೇಡ ಎಂದು ಅನುಮತಿ ನೀಡದ ಪ್ರಾಧಿಕಾರ ಜನರ ಆಕ್ರೋಶಕ್ಕೆ ಕಾರಣವಾಯಿತು.

ಪ್ರಾಧಿಕಾರದ ಅನುಮತಿಯನ್ನೂ ಲೆಕ್ಕಿಸದೆ ಕೊಂಡ ಹಾಯ್ದ ಭಕ್ತರು ತಮ್ಮ ಹರಕೆ ತೀರಿಸಿದರು. ಉರಿವ ಬೆಂಕಿಯ ಮಧ್ಯ ಕೊಂಡ ಹಾಯ್ದ  ಮಾದಪ್ಪನ ಭಕ್ತರು ತಮ್ಮ ಭಕ್ತಿಯನ್ನು ಸಮರ್ಪನೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments