ಸರಳು ಚುಚ್ಚಿಕೊಂಡು ಕಿಲೋ ಮೀಟರ್ ಆತ ನೇತಾಡಿದ್ದು ಏಕೆ? ಶಾಕಿಂಗ್!

Webdunia
ಶುಕ್ರವಾರ, 1 ಮಾರ್ಚ್ 2019 (20:14 IST)
ಭಕ್ತಿಯೇ ಹಾಗೆ ಒಮ್ಮೆ ಭಕ್ತರನ್ನು ಮತ್ತೊಮ್ಮೆ ನೋಡುಗರನ್ನು ಚಕಿತಗೊಳಿಸುತ್ತದೆ. ಭಕ್ತನೊಬ್ಬ ಬೆನ್ನುಹುರಿಗೆ ಸರಳು ಚುಚ್ಚಿಕೊಂಡು ಕಿಲೋ ಮೀಟರ್ ಗಟ್ಟಲೇ ನೇತಾಡಿದ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ರಸ್ತೆಯಲ್ಲಿನ ವಡಕೆಹಳ್ಳದಲ್ಲಿ ಈ ಘಟನೆ ನಡೆದಿದೆ. 
ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಮಾರಿಹಬ್ಬದಲ್ಲಿ ಭಕ್ತರು ತಮ್ಮ ಬೇಡಿಕೆಗಳನ್ನು ಈಡೇರಿಸಿದ್ದಕ್ಕಾಗಿ ದೇವಿಗೆ ಹರಕೆ ತೀರಿಸಿದರು. ಈ ವೇಳೆ ಭಕ್ತರೊಬ್ಬರು ಬೆನ್ನುಹುರಿಗೆ ಕಬ್ಬಿಣದ ಕೊಂಡಿ ಚುಚ್ಚಿಕೊಂಡು ಬೊಲೆರೊ ವಾಹನದಲ್ಲಿ ಕಟ್ಟಿದ್ದ ಕಂಬದಲ್ಲಿ ನೇತಾಡುತ್ತ ಎಲ್ಲರನ್ನು ರೋಮಾಂಚನಗೊಳಿಸಿದರು‌.

ಹಲವಾರು ಮೀಟರ್ ಗಟ್ಟಲೆ ಉದ್ದದ ಸರಳುಗಳನ್ನು ಬಾಯಿ ಬೀಗ ಮಾಡಿಕೊಂಡಿದ್ದರು. ಹನೂರು ತಾಲ್ಲೂಕಿನ ವಡಕೆಹಳ್ಳ ಗ್ರಾಮದ ಜನರ ಭಕ್ತಿಯ ಪರಾಕಾಷ್ಠತೆ ನೋಡುಗರನ್ನು  ಬೆಚ್ಚಿ ಬೀಳಿಸಿದ್ದಂತೂ ಸುಳ್ಳಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments