ಸಾಹಿತಿಗಳಿಗೆ ಭದ್ರತೆ ನೀಡಲು ಡಿಜಿಪಿಗೆ ಸೂಚನೆ ನೀಡಲಾಗಿದೆ : ಪರಮೇಶ್ವರ್

Webdunia
ಗುರುವಾರ, 17 ಆಗಸ್ಟ್ 2023 (15:43 IST)
ಬೆಂಗಳೂರು : ಬೆದರಿಕೆಗೆ ಒಳಗಾಗಿರೋ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಸಾಹಿತಿಗಳಿಗೆ ಬೆದರಿಕೆ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಾಹಿತಿಗಳು ನನಗೆ ಸಮಯ ಕೇಳಿದ್ದಾರೆ. ಅವರಿಗೆ ಇಂದು ಸಮಯ ನೀಡಿದ್ದೇನೆ. ಈಗಾಗಲೇ ಅವರಿಗೆ ಭದ್ರತೆ ನೀಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ಕೊಟ್ಟಿರೋ ಪತ್ರ ಡಿಜಿಗೆ ಕಳಿಸಿಕೊಡ್ತಿದ್ದೇನೆ ಎಂದರು.

ನಮಗೆ ಬಹಳ ಕಹಿ ನೆನಪು ಇದೆ. ಕಲ್ಬುರ್ಗಿ ಅವರ ಕೇಸ್ ನಮ್ಮ ಮುಂದೆ ಇದೆ. ಗೌರಿ ಲಂಕೇಶ್ ಹತ್ಯೆ ಆಗಿದ್ದು ನಾವು ಮರೆತಿಲ್ಲ. ಇಂತಹ ಸಮಯದಲ್ಲಿ ಸಾಹಿತಿಗಳಿಗೆ ಬೆದರಿಕೆ ಬಂದಿದೆ. ನಾವು ಇದನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಕಮಿಷನರ್ ಮತ್ತು ಡಿಜಿ ಅವರಿಗೆ ರಕ್ಷಣೆ ಕೊಡಲು ಸೂಚನೆ ಕೊಡ್ತಿದ್ದೇನೆ. ಬಹಳ ಗಂಭೀರವಾಗಿ ಈ ಪ್ರಕರಣ ತೆಗೆದುಕೊಳ್ತೀವಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments