Webdunia - Bharat's app for daily news and videos

Install App

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

Sampriya
ಭಾನುವಾರ, 10 ಆಗಸ್ಟ್ 2025 (13:27 IST)
Photo Credit X
ಮಂಗಳೂರು: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸಂಬಂಧ ಇದೀಗ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. 

ಬಂಧಿತರನ್ನು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂದು ಗುರುತು ಮಾಡಲಾಗಿದೆ. 

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.  

ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು ದಾಖಲಾದ
ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments