ಧರ್ಮಸ್ಥಳ, ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ: ಸುನಿಲ್ ಕುಮಾರ್‌

Sampriya
ಗುರುವಾರ, 7 ಆಗಸ್ಟ್ 2025 (14:36 IST)
Photo Credit X
ಬೆಂಗಳೂರು: ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ತನಿಖೆ, ಕಳೇಬರಹ ಶೋಧ ನೆಪದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್‌ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು. ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತಿಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದಿದ್ದಾರೆ.

ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಬರೆದುಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments